Sodematha

March 25th Phalguna Full Moon

25 Mar, 2024

ಮಾರ್ಚ್ 25 ಫಾಲ್ಗುಣ ಹುಣ್ಣಿಮೆ : ಸೋದೆ ರಮಾ ತ್ರಿವಿಕ್ರಮ ದೇವರ ಬ್ರಹ್ಮರಥೋತ್ಸವವು ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವೈಭವದಿಂದ ನಡೆಯಿತು. ಈ ಸಂದರ್ಭ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಭೀಮನಕಟ್ಟೆ ಮಠಾಧೀಶರಾದ ಶ್ರೀ ರಘುವರೇಂದ್ರ ತೀರ್ಥರು ವಿಶೇಷವಾಗಿ ಉಪಸ್ಥಿತರಿದ್ದರು. ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿಗಳ ಮಾರ್ಗದರ್ಶನದಲ್ಲಿ ವಿದ್ವಾನ್ ಕಂಬ್ಳಕಟ್ಟ  ಗಿರಿರಾಜ ಉಪಾಧ್ಯಾಯರು ಧಾರ್ಮಿಕ ವಿಧಿ ವಿಧಾನ ನಡೆಸಿದರು.