ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪಿನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸೋದೆ ವಾದಿರಾಜ ಮಠದ ಶ್ರೀಭಾವಿಸಮೀರ ಗುರುಕುಲದ ವಿದ್ಯಾರ್ಥಿಗಳು ಭಾಗವಹಿಸಿದ್ದು , ವೇದ ಅಂತ್ಯಾಕ್ಷರೀ ಸ್ಪರ್ಧೆಯಲ್ಲಿ ನವನೀತ ದ್ವಿತೀಯ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶ್ರೀವಿಶ್ವವಲ್ಲಭ ತೀರ್ಥರು ಹರ್ಷ ವ್ಯಕ್ತಪಡಿಸಿ ಅನುಗ್ರಹಿಸಿದ್ದಾರೆ.Students of Sode Vadiraja Mutt Sribhavisameera Gurukula participated in various national level competitions organized by Maharshi Sandeepini Rashtriya Veda Vidya Pratishthan in Ujjain, Naveeta took second place in Veda funeral competition. Sri Vishwallabha Theertha expressed happiness and blessed the student's achievement.