Sodematha

New premises of Kadiyali English Medium Higher Primary School

22 May, 2023

New premises of Kadiyali English Medium Higher Primary School , an unit of Sode Vadiraja Matha Education Trust was inaugurated by Sri Vishwavallabha Thirtha Swamiji.  Sri Annamalai, Ex IPS Officer and State  President of Tamilnadu BJP, was the Chief Guest .ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ ನ ಅಂಗ ಸಂಸ್ಥೆಯಾದ ಕಡಿಯಾಳಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು ಮಾಡಿದರು. ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.