ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಯಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲಮಂತ್ರಾಕ್ಷತೆ ಸ್ವೀಕರಿಸಿದರು.
Newly selected Speaker of Karnataka Assembly visited Sonda and received blessings fro Sri Vishwavallabha Thirtha Swamiji of Sri Sode Vadiraja Matha.