Sodematha

Special pooja on the occasion of Sri Krishna Jayanthi

30 Aug, 2021

ಶ್ರೀಕೃಷ್ಣ ಜಯಂತಿಯ ಪ್ರಯುಕ್ತ ಸೋದಾ ಕ್ಷೇತ್ರದಲ್ಲಿ ಭಾವಿಸಮೀರ ಶ್ರೀವಾದಿರಾಜರು ಪ್ರತಿಷ್ಠಾಪಿಸಿದ ಶ್ರೀವೇಣುಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಭೀಮನಕಟ್ಟೆ ಮಠಾಧೀಶರಾದ ಶ್ರೀರಘುವರೇಂದ್ರ ತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ವಿಶೇಷ ಪೂಜೆ ನಡೆಸಿದರು.