IPS ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಸ್ನೇಹಿತರೊಂದಿಗೆ ಸೋದೆ ವಾದಿರಾಜ ಮಠಕ್ಕೆ ಭೇಟಿ ನೀಡಿ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಣ್ಣಾಮಲೈ ಅವರು ಶ್ರೀಗಳೊಂದಿಗೆ ಆಧ್ಯಾತ್ಮದ ಕುರಿತು ಚರ್ಚೆಯನ್ನು ನಡೆಸಿದರು.IPS official Sri Annamalai, along with his friends visited Sri Sode Vadiraja Matha at Sonda and received blessings from Sri Vishwavallabha Thirtha Swamiji. On this occasion, Annamalai had detailed discussion with Swamiji on spiritual matters.