Sodematha

ಉಂಡಾರು ಶ್ರೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಮಹಾರಥೋತ್ಸವ

17 Apr, 2022

ಸೋದೆ ವಾದಿರಾಜ ಮಠದ ಆಡಳಿತಕ್ಕೊಳಪಟ್ಟ ಉಂಡಾರು ಶ್ರೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಮಹಾರಥೋತ್ಸವವು ಅನುವಂಶಿಕ ಮೊಕ್ತೇಸರರಾದ ಸೋದೆ ಶ್ರೀವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ಹಾಗೂ ಶೀರೂರು ಮಠದ ಶ್ರೀವೇದವರ್ಧನ ತೀರ್ಥರ ಉಪಸ್ಥಿತಿಯಲ್ಲಿ ವೈಭವದಿಂದ ನಡೆಯಿತು.