Sodematha

ನವರಾತ್ರಿ ದುರ್ಗಾಷ್ಟಮಿಯ ಪರ್ವಕಾಲದಲ್ಲಿ ವಿದ್ವಾನ್ ಶ್ರೀಗಿರಿರಾಜ ಉಪಾಧ್ಯಾಯರ ಅಧ್ವರ್ಯುತನದಲ್ಲಿ ಚಂಡಿಕಾ ಯಾಗ ನೆರವೇರಿತು

13 Oct, 2021

ನವರಾತ್ರಿ ದುರ್ಗಾಷ್ಟಮಿಯ ಪರ್ವಕಾಲದಲ್ಲಿ ಸೋದೆ ಶ್ರೀವಾದಿರಾಜ ಮಠದಲ್ಲಿ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರ ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿದ್ವಾನ್ ಶ್ರೀಗಿರಿರಾಜ ಉಪಾಧ್ಯಾಯರ ಅಧ್ವರ್ಯುತನದಲ್ಲಿ ಚಂಡಿಕಾ ಯಾಗ ನೆರವೇರಿತು.