Sodematha

ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಪ್ರಿಯಶಿಷ್ಯರಾದ ಗವ್ಯಋಜು ಶ್ರೀವೇದವೇದ್ಯ ತೀರ್ಥರ ಆರಾಧನಾ ಮಹೋತ್ಸವದ ಪ್ರಯುಕ್ತ ಮೂಲವೃಂದಾವನ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಿತು

02 Dec, 2021

ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಪ್ರಿಯಶಿಷ್ಯರಾದ ಗವ್ಯಋಜು ಶ್ರೀವೇದವೇದ್ಯ ತೀರ್ಥರ ಆರಾಧನಾ ಮಹೋತ್ಸವದ ಪ್ರಯುಕ್ತ ಮೂಲವೃಂದಾವನ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಿತು. ಶ್ರೀವಿಶ್ವವಲ್ಲಭ ತೀರ್ಥಶ್ರೀಪಾದರು ಗುರುಪಾದ್ಯವನ್ನು ನೀಡಿ ಆರಾಧನೆ ನಡೆಸಿದರು.