Sodematha

ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಭೇಟಿ

13 Jul, 2022

ಸೋದೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರನ್ನು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಭೇಟಿ ಮಾಡಿ ಫಲ ಮಂತ್ರಾಕ್ಷತೆ ಪಡೆದರು. ಅನಂತ ಹೆಗಡೆ ಅಶೀಸರ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.