Sodematha

ಶ್ರೀ ಸೋದೆ ವಾದಿರಾಜ ಮಠದಲ್ಲಿ ನಡೆದ ಬಲೀಂದ್ರ ಪೂಜೆ

24 Oct, 2022

ಶ್ರೀ ಸೋದೆ ವಾದಿರಾಜ ಮಠದಲ್ಲಿ ಶ್ರೀ ವಿಶ್ವವಲ್ಲಭ ತೀರ್ಥರ ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥರ ಉಪಸ್ಥಿತಿಯಲ್ಲಿ ನಡೆದ ಬಲೀಂದ್ರ ಪೂಜೆ.Balindra Pooja held at Sri Sode Vadiraja Matha in the presence of Sri Vishwavallabha Theertha swamiji and Sri Vedavardhana Theertha Swamiji.