Sodematha

ಶ್ರೀಅನಂತೇಶ್ವರ ದೇವರ ಹಾಗೂ ಚಂದ್ರಮೌಳೀಶ್ವರ ದೇವರ ಕಟ್ಟೆಪೂಜೆ

03 Mar, 2022

ಉಡುಪಿ ಅನಂತೇಶ್ವರ ದೇವರ ಮಹಾರಥೋತ್ಸವದ ಅಂಗವಾಗಿ ಶ್ರೀ ಸೋದೆ ವಾದಿರಾಜ ಮಠದಲ್ಲಿ ಶ್ರೀಅನಂತೇಶ್ವರ ದೇವರ ಹಾಗೂ ಚಂದ್ರಮೌಳೀಶ್ವರ ದೇವರ ಕಟ್ಟೆಪೂಜೆ ಶ್ರೀವಿಶ್ವವಲ್ಲಭ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು.